🥛 KMF Recruitment 2026: 194 ಹುದ್ದೆಗಳ ಭರ್ಜರಿ ನೇಮಕಾತಿ – 10ನೇ ತರಗತಿ ಪಾಸ್ ಆಗಿದ್ರೆ ಸಾಕು!
ಕರ್ನಾಟಕದಲ್ಲಿ ಸರ್ಕಾರಿ ವಲಯದ ಸ್ಥಿರ ಉದ್ಯೋಗಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಕರ್ನಾಟಕ ಹಾಲು ಒಕ್ಕೂಟ (KMF) ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ …